Home Uncategorized ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಾಗರಪಂಚಮಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಾಗರಪಂಚಮಿ

0

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ದೇವರಮಾರು ನಾಗನಕಟ್ಟೆಯಲ್ಲಿ ನಾಗರಪಂಚಮಿ ಆಚರಣೆ ನಡೆಯಿತು.
ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

NO COMMENTS

error: Content is protected !!
Breaking