ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ನಾಗರ ಪಂಚಮಿ ಆಚರಣೆ

0

ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿರುವ ನಾಗನ ಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ನಾಗಪಟ್ಟಣ ಸದಾಶಿವ ದೇವಸ್ಥಾನದ ಅರ್ಚಕ ಶಿವಪ್ರಸಾದ್ ಕೆದಿಲಾಯರವರ ನೇತೃತ್ವದಲ್ಲಿ ನಾಗನಿಗೆ ಹಾಲು ಮತ್ತು ಸೀಯಾಳಾಭಿಷೇಕ ನೆರವೇರಿತು.
ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಪರಿಸರದ ಭಕ್ತಾದಿಗಳು ಪಾಲ್ಗೊಂಡರು.