















ಅಲೆಟ್ಟಿ ಗ್ರಾಮದ ಕಲ್ಚರ್ಪೆಯ ಸಿರಿಕುರಲ್ ನಗರ ವನದುರ್ಗ ರಕ್ತೇಶ್ವರಿ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ಜು. 29ರಂದು ವಿಶೇಷ ಪೂಜೆಯು ನಡೆಯಿತು.
ಬೆಳಿಗ್ಗೆ ಅರ್ಚಕ ಅಭಿರಾಮ್ ಭಟ್ ರವರ ನೇತೃತ್ವದಲ್ಲಿ ನಾಗನಿಗೆ ವಿಶೇಷವಾಗಿ ಹಾಲು ಮತ್ತು ಸಿಯಾಳಭಿಷೇಕ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.










