ಕಾಯರ್ತೋಡಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

0

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ವೆಂಕಪ್ಪ ಗೌಡ, ಸದಸ್ಯರು, ಸೇವಾ ಸಮಿತಿ ಸಂಚಾಲಕ ಕಿಶೋರ್ ಆಚಾರ್ಯ, ಶ್ರೀಮತಿ ವಿಜಯ ಹಾಗೂ ಭಕ್ತರು ಉಪಸ್ಥಿತರಿದ್ದು, ಪೂಜೆ ಸಲ್ಲಿಸಿದರು. ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ ನಡೆಯಿತು