














ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ ನಡೆಯಿತು.
ಬೆಳಿಗ್ಗೆಯಿಂದ ವಿವಿಧ ವೈದಿಕ ಕಾರ್ಯಗಳು ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.











