ಸರೋಜಿನಿ ಮಾವಂಜಿ ನಿಧನ July 30, 2025 0 FacebookTwitterWhatsApp ಮಂಡೆಕೋಲು ಗ್ರಾಮದ ಯಾದವ ಸಮುದಾಯ ಭವನದ ಸಮೀಪದ ಸರೋಜಿನಿ ಮಾವಂಜಿಯವರು ಅಲ್ಪಕಾಲದ ಅಸೌಖ್ಯದಿಂದ ಜು. ೨೯ರಂದು ಸುಳ್ಯದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.