ಶಿವಪ್ಪ ಪೂಜಾರಿ ಪಟ್ಟೆ ನಿಧನ July 30, 2025 0 FacebookTwitterWhatsApp ಕಳಂಜ ಗ್ರಾಮದ ಪಟ್ಟೆ ಶಿವಪ್ಪ ಪೂಜಾರಿ ಜು.29 ರಂದು ರಾತ್ರಿ ಅಸೌಖ್ಯದಿಂದ ನಿಧನರಾದರು.ಅವರಿಗೆ 98 ವರ್ಷ ವಯಸ್ಸಾಗಿತ್ತು.ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.