ಶಿವರಾಮ ಗೌಡ ಎಣ್ಣೆಮಜಲು ನಿಧನ August 2, 2025 0 FacebookTwitterWhatsApp ಬಳ್ಪ ಗ್ರಾಮದ ಶಿವರಾಮಗೌಡ ಎಣ್ಣೆಮಜಲು ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಲೀಲಾವತಿ, ಪುತ್ರ ಪುನಿತ್, ಪುತ್ರಿಯರಾದ ಶ್ರೀಮತಿ ವಾಣಿ, ಶ್ರೀಮತಿ ವೀಣಾ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.