ಐನೆಕಿದು ಗ್ರಾಮದ ಕಟ್ರಮನೆ ನಿವಾಸಿ ಜಯರಾಮ ಗೌಡ ಕಟ್ರಮನೆಯವರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.















ಅವರಿಗೆ 52ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಚಂದ್ರಕಲಾ ಮಕ್ಕಳಾದ ಸಿಂಚನ, ಸ್ನೇಹಿತ್ ಮತ್ತು ಸಹೋದರ, ಸಹೋದರಿಯರು ಹಾಗು ಕುಟುಂಬಸ್ಥರು ಬಂದುಗಳನ್ನು ಅಗಲಿದ್ದಾರೆ.










