ಆ.4 (ನಾಳೆ) ವಲ್ಲೀಶ ಸಭಾಭವನದಲ್ಲಿ ಸುಬ್ರಹ್ಮಣ್ಯ ಗ್ರಾಮ ಸಭೆ

0

ಸುಬ್ರಹ್ಮಣ್ಯ ಗ್ರಾ.ಪಂ ನ ಗ್ರಾಮ ಸಭೆ ಆ.4 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವಲ್ಲೀಶ ಸಭಾಭವನದಲ್ಲಿ ಬೆಳಗ್ಗೆ 10.30 ರಿಂದ ನಡೆಯಲಿದೆ.

ಸುಬ್ರಹ್ಮಣ್ಯ ಗ್ರಾ.ಪಂ ನ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಸ್ಥರು ಭಾಗವಹಿಸುವಂತೆ ಕೋರಲಾಗಿದೆ.