ಆ.8 ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ನಾಲ್ಕೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತದಲ್ಲಿ ಆ.8 ರಂದು ಹದಿನೇಳನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ.

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಿದ್ದಿಧಾತ್ರಿ ಸಭಾಭವನ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತಾದಿಗಳು ಭಾಗವಹಿಸುವಂತೆ ದೇವಾಲಯದ ಆಡಳಿತ ಮಂಡಳಿ ವಿನಂತಿಸಿದೆ.