ಕೆ. ರಾಮ ಪಾಟಾಳಿ ಕರ್ಲಪ್ಪಾಡಿ ನಿಧನ August 6, 2025 0 FacebookTwitterWhatsApp ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ರಾಮ ಪಾಟಾಳಿ ಯವರು ವಯೋ ಸಹಜ ವಾಗಿ ಅ. 4ರಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.