ಆ. 8: ಬೆಳ್ಳಾರೆಯ ಶ್ರೀ ಸದಾಶಿವ ಶಿಶುಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಬೆಳ್ಳಾರೆ ಇದರ ಆಡಳಿತಕ್ಕೊಳಪಟ್ಟ ಶ್ರೀ ಸದಾಶಿವ ಶಿಶುಮಂದಿರ ಬೆಳ್ಳಾರೆ ಇದರ ಆಶ್ರಯದಲ್ಲಿ ನಿವೇದಿತಾ ಸಂಚಲನಾ ಸಮಿತಿ ಬೆಳ್ಳಾರೆ ಇದರ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 8ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ. ಮಾತೆಯರು ಪೂಜಾ ಕಾರ್ಯದಲ್ಲಿ ಭಾಗವಹಿಸುವಂತೆ ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ತಿಳಿಸಿದ್ದಾರೆ.