














ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಆ.8 ರಂದು ಸಂಜೆ 5 ರಿಂದ ಅಡ್ಕಾರು ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ನಡೆಯಲಿದೆ ಎಂದು ಪೂಜಾ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










