ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಡಾ. ಕುರುಂಜಿಯವರ ಪುಣ್ಯಸ್ಮರಣೆ

0


ಎ.ಒ.ಎಲ್.ಇ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ 13 ನೇ ಪುಣ್ಯಸ್ಮರಣೆ
ಆ. 07ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆಯಿತು.


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎ.ಒ.ಎಲ್.ಇ. ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಡೀನ್ ಡಾ. ನೀಲಾಂಬಿಕೈ ನಟರಾಜನ್, ರಿಜಿಸ್ಟ್ರಾರ್ ಡಾ. ಸಂದೇಶ್ ಕೆ.ಎಸ್, ಮುಖ್ಯ ಹಣಕಾಸು ನಿರ್ವಹಣಾಧಿಕಾರಿ ಧನಂಜಯ ಮದುವೆಗದ್ದೆ ಸೇರಿದಂತೆ ಕಾಲೇಜಿನ ಭೋದಕ, ಭೋದಕೇತರ ವೃಂದದವರು ಉಪಸ್ಥಿತರಿದ್ದರು.