ಚೆಂಬು ಗ್ರಾಮದಲ್ಲಿ ಕಾಡಾನೆ ಓಡಿಸುತ್ತಿರುವ ಅರಣ್ಯ ಇಲಾಖೆ

0

ಚೆಂಬು ಗ್ರಾಮದ ದಬ್ಬಡ್ಕದಲ್ಲಿ ನಿನ್ನೆ ಕಾಡಾನೆಯೊಂದು ವೃದ್ದರೊಬ್ಬರ ಮೇಲೆ ದಾಳಿ ನಡೆಸಿ ಸಾವಿಗೀಡಾಗಿದ್ದು ಇಂದು ಅರಣ್ಯ ಇಲಾಖೆ ಹಾಗೂ ಎಲಿಫೆಂಟ್ ಟಾಸ್ಕ್ ಪೋರ್ಸ್ ತಂಡ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಯಲ್ಲಿ ತೊಡಗಿಕೊಂಡಿದ್ದಾರೆ.