ಹೊಂಡಗುಂಡಿಗಳಿಂದ ಕೂಡಿದ ಬೂದಿಪಳ್ಳ – ಸುಬ್ರಹ್ಮಣ್ಯ ರಸ್ತೆ

0

ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಹೊಂಡಗುಂಡಿಗಳು ನಿರ್ಮಾಣವಾಗಿದ್ದು, ಏನೆಕಲ್ಲು ಬಳಿಯ ಬೂದಿಪಳ್ಳದಿಂದ ಸುಬ್ರಹ್ಮಣ್ಯ ತನಕ ಸಂಚಾರಕ್ಕೆ ಕಷ್ಟಕರವಾಗಿದೆ. ರಸ್ತೆಯ ಮಧ್ಯ ಭಾಗದಲ್ಲಿ ದೊಡ್ಡಗಾತ್ರದ ಹೊಂಡಗಳು ನಿರ್ಮಾಣಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ರಸ್ತೆ ಫಲಾನುಭವಿಗಳು ಆಗ್ರಹಿಸಿದ್ದಾರೆ.