ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಿಂದ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ

0


ಪ್ರಸಕ್ತ ೨೦೨೫-೨೬ನೇ ಸಾಲಿನ KISA (Karnataka ICSE Schools Association) ಬೆಂಗಳೂರು ಇವರು ಆಯೋಜಿಸಿರುವಂತಹ CHROMATIC CANVAS – 2025-26”೨೦೨೫-೨೬ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ನಿಹಾಲ್ ಕೆ. ಎ ಐದನೇ ತರಗತಿ ಇವನು ಪ್ರಥಮ ಸ್ಥಾನ ಪಡೆದಿರುತ್ತಾನೆ ಹಾಗೂ ವಿದ್ಯಾರ್ಥಿಗಳಾದ ರುತ್ವಿ ನವೀನ್ ಎರಡನೇ ತರಗತಿ, ರಿಯಾ ಕೆ ವಿ ಮೂರನೇ ತರಗತಿ, ವಿದ್ವಾನ್ ಆರ್ ದಾಸ್ ನಾಲ್ಕನೇ ತರಗತಿ ಇವರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಎಂದು ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರು ತಿಳಿಸಿರುತ್ತಾರೆ.