ಪಂಜದಲ್ಲಿ 13ನೇ ವರುಷದ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಆ. 8 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 13 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.


ಆ ಪ್ರಯುಕ್ತ ಭಜನಾ ಸಂಕೀರ್ತನೆ, ವೃತ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಸಮಿತಿಯ ಅಧ್ಯಕ್ಷೆ ಶ್ರೀಮತಿ ನಳಿನಿ ಮಂಚಿಕಟ್ಟೆ,ಕಾರ್ಯದರ್ಶಿ ಶ್ರೀಮತಿ ತಿರುಮಲೇಶ್ವರಿ ಕಕ್ಯಾನ, ಸರ್ವ ಸದಸ್ಯರು, ಊರ ಪರವೂರ ಭಕ್ತಾದಿಗಳು
ಪಾಲ್ಗೊಂಡಿದ್ದರು.