ಕೇರ್ಪಡ : ಶ್ರೀ ವರ ಮಹಾಲಕ್ಷ್ಮಿ ವೃತ ಪೂಜೆ

0

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಮಹಿಳಾ ಸೇವಾ ಸಮಿತಿ ಆಶ್ರಯದಲ್ಲಿ ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯ ಮತ್ತು ವೇದಮೂರ್ತಿ ಪ್ರಶಾಂತ್ ಪರ್ಲತಾಯರ ವೈಧಿಕ ಕಾರ್ಯಕ್ರಮಗಳೊಂದಿಗೆ ಶ್ರೀ ವರಮಹಾಲಕ್ಷ್ಮಿ ವೃತ ಪೂಜಾ ಕಾರ್ಯಕ್ರಮ ನಡೆಯಿತು .

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರ ಅಧ್ಯಕ್ಷತೆ ಯಲ್ಲಿ ಧಾರ್ಮಿಕ ಸಭೆ ನಡೆಯಿತು. ಶ್ರೀಮತಿ ಮಧು ಪಿ ಆರ್ ಧಾರ್ಮಿಕ ಉಪನ್ಯಾಸ ನೀಡಿದರು.