














ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಶ್ರೀ ದುರ್ಗಾ ಪೂಜೆ ಆ.8 ರಂದು ನಡೆಯಿತು.

ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಕಾರ್ಯದರ್ಶಿ ಗುರು ಪ್ರಸಾದ್ ತೋಟ, ಭಜನಾ ಮಂಡಳಿ ಸದಸ್ಯರು, ಶಾರದೋತ್ಸವ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.ವೈಧಿಕ ಕಾರ್ಯಕ್ರಮಗಳನ್ನು ವೆಂಕಟ್ರಮಣ ಭಟ್ ರವರ ನೇತೃತ್ವದಲ್ಲಿ ನೆರವೆರಿತು. ಆ ಪ್ರಯುಕ್ತ ಭಜನಾ ಸಂಕೀರ್ತನೆ, ಮಹಾ ಪೂಜೆ ಬಳಿಕ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.











