ಮುರುಳ್ಯ : ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

0

ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಮಹಿಳಾ ಸೇವಾ ಸಮಿತಿ ಮತ್ತು ಉತ್ಸವ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ, ಕುಂಕುಮಾರ್ಚನೆ ಪೂಜೆ, ನಡೆಯಿತು.


ಕ್ಷೇತ್ರದ ಪುರೋಹಿತರಾದ ಬಾಲಕೃಷ್ಣ, ಮತ್ತು ಸಚಿನ್ ಶರ್ಮರ ಪೌರೋಹಿತ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.
ಆಡಳಿತ ಸಮಿತಿ, ಸೇವಾ ಸಮಿತಿ ಜೀರ್ಣೋದ್ದಾರ ಸಮಿತಿ ಭಜನಾ ಮಂಡಳಿ, ಹಾಗೂ ಭಕ್ತ ಜನರು ಉಪಸ್ಥಿತರಿದ್ದರು.
ವರದಿ : ಎಎಸ್‌ಎಸ್ ಅಲೆಕ್ಕಾಡಿ