














ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ದೇವ ಒಕ್ಕೂಟದ ಸದಸ್ಯರಿಂದ, ದೇವ ಶಾಲಾ ವಠಾರದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು. ದೇವ ಗೆಳೆಯರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.










