














ಐವರ್ನಾಡು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಸುಬ್ಬಪ್ಪ ಗೌಡ ಚೆಮ್ನೂರು ರವರು ಆ.11 ರಂದು ನಿಧನರಾದರು. ಅವರಿಗೆ 88 ವರ್ಷ ಪ್ರಾಯವಾಗಿತ್ತು. ಮೃತರು ಪುತ್ರರಾದ ಬೋಜಪ್ಪ ಗೌಡ ಚೆಮ್ನೂರು,ಪ್ರಭಾಕರ ಗೌಡ, ದಯಾನಂದ ಗೌಡ, ಪುತ್ರಿಯರಾದ ಶ್ರೀಮತಿ ಹೇಮಲತಾ,ಶ್ರೀಮತಿ ತಾರಮಣಿ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು,ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.










