ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು,
ಅಮರ ಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ
ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ.
8ನೇ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆ.16 ರಂದು ನಡೆಯಲಿದೆ.















ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದ್ದು.
ಕಾರ್ಯಕ್ರಮ ಪ.ವರ್ಗದ ಸಭಾಭವನ ಗ್ರಾಮ ಪಂಚಾಯತ್ ಗುತ್ತಿಗಾರು ಇಲ್ಲಿ ನಡೆಯಲಿದೆ.
18 ವರ್ಷದಿಂದ 65 ವರ್ಷದವರೆಗಿನ ಆರೋಗ್ಯವಂತರು ರಕ್ತದಾನದಲ್ಲಿ ಭಾಗವಹಿಸಬಹುದಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ದಾನಿಗಳು ಭಾಗವಹಿಸುವಂತೆ ಕೋರಲಾಗಿದೆ.










