ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವುಗಳ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ 17ರ ವಯೋಮಾನದ ವಿಭಾಗದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ನಿಶಾಲ್ ಭಾಸ್ಕರ್ ದ್ವಿತೀಯ ಸ್ಥಾನ, ಆಸಿಯತ್ ಶಮ್ನ ಎಂ ದ್ವಿತೀಯ ಸ್ಥಾನ, ವಸಂತ ಮಾಧವ ಭಟ್ 5ನೇ ಸ್ಥಾನ ಗಳಿಸಿ ಬೆಳ್ತಂಗಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.