ಆ.15 : ಕಳಂಜ ಮೊಸರು ಕುಡಿಕೆ; ಪುರುಷರ 55 ಕೆ.ಜಿ. ಕಬಡ್ಡಿ ಪಂದ್ಯಾಟ

0

ಕಲಾವಿಕಾಸ ಕಳಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಆ.15 ರಂದು ವಿಷ್ಣು ನಗರ ಕಳಂಜದಲ್ಲಿ ನಡೆಯಲಿದೆ.
ಬೆಳಗ್ಗೆ ಗಂಟೆ 9.30ಕ್ಕೆ ಉದ್ಘಾಟನೆಗೊಂಡು
ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬ್ಬಡ್ಡಿ ಪಂದ್ಯಾಟ ನಡೆಯಲಿದೆ.
ಸಂಜೆ 5.30ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.