














ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ರಾಜ್ಯಮಟ್ಟದ ಖೋ,ಖೋ ತೀರ್ಪುಗಾರರ ಪರೀಕ್ಷೆಯಲ್ಲಿ ಬಳ್ಳಾರಿಯ ಕ್ರೀಡಾ ತರಬೇತುದಾರರಾದ ವೀರನಾಥ ಎಂ ಉತ್ತೀರ್ಣರಾಗಿ ರಾಜ್ಯಮಟ್ಟದ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಿಕ್ಕಾಬಳ್ಳಾಪುರದಲ್ಲಿ ನಡೆದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆಯಲ್ಲಿಯೂ ಇವರು ಉತ್ತೀರ್ಣರಾಗಿ ರಾಜ್ಯಮಟ್ಟದ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಹಾಗೂ ಲಗೋರಿ ಕಬಡ್ಡಿಗಳಲ್ಲಿಯೂ ರಾಜ್ಯ ಮತ್ತು ರಾಷ್ಟ್ರಮಟ್ಟದ ತೀರ್ಪುಗಾರರಾಗಿದ್ದಾರೆ.
ಇವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಕಾರ್ಯದರ್ಶಿಯಾಗಿದ್ದು ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿಯನ್ನು ನೀಡುತ್ತಿದ್ದಾರೆ.










