ಕನಕಮಜಲು ಸಹಕಾರಿ ಸಂಘದ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಕಾಮತ್ ನೆರವೇರಿಸಿ ಮಾತನಾಡಿ ಶುಭ ಹಾರೈಸಿದರು.

ಸಂಘದ ಉಪಾಧ್ಯಕ್ಷ ವೆಂಕಪ್ಪ ನಾಯ್ಕ, ನಿರ್ದೇಶಕರುಗಳು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ,
ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.