














ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ರಾಜ್ಯಮಟ್ಟದ ಖೋ ಖೊ ತೀರ್ಪುಗಾರರ ಪರೀಕ್ಷೆಯಲ್ಲಿ ಜಯಚಂದ್ರ ಪೆರುವಾಜೆ ಉತ್ತೀರ್ಣರಾಗಿರುತ್ತಾರೆ. ಪ್ರಸ್ತುತ ಇವರು ಪುತ್ತೂರು ತಾಲೂಕಿನ ಸಾಂದೀಪನಿ ವಿದ್ಯಾಸಂಸ್ಥೆ ನರಿಮೊಗರು ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪೆರುವಾಜೆ ಗ್ರಾಮದವರು.










