ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯ ಧ್ವಜಾರೋಹಣ August 15, 2025 0 FacebookTwitterWhatsApp ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವನ್ನು ತಾಲೂಕು ಪಂಚಾಯತ್ ಇ.ಒ. ರಾಜಣ್ಣ ನೆರವೇರಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿಗಳು, ಗೃಹರಕ್ಷಕ ದಳದವರು ಈ ಸಂದರ್ಭದಲ್ಲಿ ಇದ್ದರು.