ಕಲ್ಲುಗುಂಡಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

0

ಕಲ್ಲುಗುಂಡಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.

ಜಮಾಅತ್ ಅಧ್ಯಕ್ಷ ಹಾಜಿ ಎಸ್ಆ.ಲಿ ಹಾಜಿ ಧ್ವಜಾರೋಹಣ ನೆರವೇರಿಸಿದರು . ಖತೀಬ್ ಉಸ್ತಾದ್ ನಾಸಿರ್ ದಾರಿಮಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಮಾಅತ್ ಕಮಿಟಿಯ ಪದಾಧಿಕಾರಿಗಳು, ಎಲ್ಲಾ ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ತಿತರಿದ್ದರು. ಸ್ವಾಗತ ಸದರ್ ಉಸ್ತಾದ್ ಸಹೀದ್ ಫೈಜಿ ಸ್ವಾಗತಿಸಿ, ವಂದಿಸಿದರು.