















ಪಂಜ ಗ್ರಾಮ ಪಂಚಾಯತ್ ದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಅಭಿವೃದ್ಧಿ ಅಧಿಕಾರಿ ಜಯಂತ್ ಯು ಬಿ ಗ್ರಾ.ಪಂ. ಆಡಳಿತ ಮಂಡಳಿಯ ಸರ್ವ ಸದಸ್ಯರುಗಳು, ಗ್ರಾ.ಪಂ.ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.











