
ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ವನ್ನು ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ನೆರವೇರಿಸಿದರು.

















ಈ ಸಂದರ್ಭದಲ್ಲಿ ಉಪಾಧ್ಯಕ್ಷ ರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್, ಹಾಗೂ ಸಿಬ್ಬಂದಿಗಳು, ಊರವರಿದ್ದರು.










