ಜಾಲ್ಸೂರು: ಮಹಾಬಲಡ್ಕ ಸಂಕೀರ್ಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಜಾಲ್ಸೂರಿನ ಮಹಾಬಲಡ್ಕ ಸಂಕೀರ್ಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶ್ರೀಕೃಷ್ಣ ಭಟ್ ಮೀನಗದ್ದೆ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯರು ಉಪಸ್ಥಿತರಿದ್ದರು.