ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆ.15 ರಂದು ಆಚರಿಸಲಾಯಿತು.
















ಕಾಲೇಜು ಪ್ರಾಂಶುಪಾಲರು ಮೋಹನ್ ಗೌಡ ಬೊಮ್ಮೆಟ್ಟಿ ರವರು ಧ್ವಜಾರೋಹಣವನ್ನು ನೆರವೇರಿಸಿ ಸಂದೇಶ ಭಾಷಣ ಮಾಡಿದರು.
ಈ ಸಂಧರ್ಭದಲ್ಲಿ ಕಾಲೇಜು ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ಎಸ್ ಡಿ ಎಂ ಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಉಪಾಧ್ಯಕ್ಷರಾದ ಹಸೈನಾರ್ ಜಯನಗರ, ಹಾಗೂ ಸದಸ್ಯರುಗಳು, ಕಾಲೇಜು ಉಪನ್ಯಾಸಕರುಗಳು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೈಹಿಕ ಶಿಕ್ಷಕರಾದ ಯೂಸುಫ್ ನಿರೂಪಿಸಿ ಸಹಕರಿಸಿದರು.










