ಸುಳ್ಯ ಪೊಲೀಸ್ ಠಾಣೆ ಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಪೊಲೀಸ್ ಠಾಣೆ ಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆ.15 ರಂದು ಆಚರಿಸಲಾಯಿತು.

ಸುಳ್ಯ ಠಾಣಾ ಉಪನಿರೀಕ್ಷಕ ರಾದ ಸಂತೋಷ್ ಬಿ ಪಿ ರವರು ಧ್ವಜಾರೋಹಣವನ್ನು ನೆರವೇರಿಸಿ ಸಂದೇಶ ಭಾಷಣ ಮಾಡಿದರು.

ಈ ಸಂಧರ್ಭದಲ್ಲಿ ಸಹಾಯಕ ಉಪ ನಿರೀಕ್ಷಕರುಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.