ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಧ್ವಜಾರೋಹಣ ವನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನವೀನ್ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಇದ್ದರು.