ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಪಾವನ ಕೆ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಮತ್ತು ಪಂಚಾಯಿತಿ ವ್ಯಾಪ್ತಿಯ ವಿವಿಧ ಸಂಘ – ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.