ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯ ತಾಲೂಕು ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣರವರು ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಅಧಿಕಾರಿ ವರ್ಗದವರು,ಸಿಬ್ಬಂದಿ ವರ್ಗದವರು, ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.