














ಮಿತ್ರ ಮಂಡಲ ನಾಗತೀರ್ಥ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ ಆ.15 ರಂದು ನಡೆಯಿತು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಉದ್ಘಾಟಿಸಿ ಶುಭಹಾರೈಸಿದರು.
ಉದ್ಘಾಟನೆ ಮಾಡಿ ಶುಭ ಹಾರೈಸಿದರು . ನಾಗತೀರ್ಥ ಮಿತ್ರ ಮಂಡಲದ ಸ್ಥಾಪಕಾಧ್ಯಕ್ಷ ಕೆಂಚಪ್ಪ ಗೌಡ, ಅಧ್ಯಕ್ಷ ಅಶೋಕ್ ನಾಗತೀರ್ಥ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಜನಾರ್ಧನ ನಾಗತೀರ್ಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುರಂದರ ನಾಗತೀರ್ಥ ಸ್ವಾಗತಿಸಿದರು ಮತ್ತು ವಂದಿಸಿದರು.










