ಬಡ್ಡಡ್ಕ ರಾಮಕೃಷ್ಣಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ August 15, 2025 0 FacebookTwitterWhatsApp ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಎಸ್. ಡಿ. ಎಂ. ಸಿ ಅಧ್ಯಕ್ಷ ಶೇಷಕುಮಾರ ಕೊಯಿಂಗಾಜೆ ಯವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದರು.