ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

0

ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಾಲಚಂದ್ರ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು,ಸರ್ವ ಸದಸ್ಯರುಗಳು, ಪಿಡಿಓ, ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.