ಮಂಡೆಕೋಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ August 15, 2025 0 FacebookTwitterWhatsApp ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವನ್ನು ಗ್ರಾ.ಪಂ. ಅಧ್ಯಕ್ಷ ಕುಶಲ ನೆರವೇರಿಸಿದರು. ಉಪಾಧ್ಯಕ್ಷೆ ಪ್ರತಿಮಾ ಹೆಬ್ಬಾರ್, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಊರವರು ಇದ್ದರು. ಪಿಡಿಒ ರಮೇಶ್ ಸ್ವಾಗತಿಸಿ, ವಂದಿಸಿದರು.