ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ August 15, 2025 0 FacebookTwitterWhatsApp ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಎಸ್. ಡಿ. ಎಂ. ಸಿ ಅಧ್ಯಕ್ಷ ರವಿರಾಜ್ ಅಡ್ಕಾರ್ ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು. ಶಾಲಾ ಶಿಕ್ಷಕರು, ಎಸ್. ಡಿ. ಎಂ. ಸಿ ಸದಸ್ಯರು,ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.