ಸುಳ್ಯ ಸಿ.ಎ. ಬ್ಯಾಂಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ‌ ಸಿ.ಎ. ಬ್ಯಾಂಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ವಿಕ್ರಂ ಅಡ್ಪಂಗಾಯ ನೆರವೇರಿಸಿದರು.

ಸಿ.ಎ. ಬ್ಯಾಂಕ್ ನಿರ್ದೇಶಕರು, ಹಾಗೂ ಸಿಬ್ಬಂದಿ ವರ್ಗದವರು, ವಾಣಿಜ್ಯ ಸಂಕೀರ್ಣ ದ ವರ್ತಕರು ಇದ್ದರು.