
ಆಲೆಟ್ಟಿ ಯುವಕ ಮಂಡಲದ ವತಿಯಿಂದ 79 ನೇ ವರ್ಷದ ಸ್ವಾತಂತ್ರ್ಯದಿನಾಚರಣೆಯನ್ನು ಆಚರಿಸಲಾಯಿತು.















ಗಾಂಧಿನಗರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಆಲೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ವಸಂತ ಆಲೆಟ್ಟಿ ಹಾಗೂ ಪಂಚಾಯತ್ ಸದಸ್ಯರು, ಯುವಕ ಮಂಡಲದ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಮತ್ತು ಸ್ಥಳೀಯರು ಭಾಗವಹಿಸಿದರು.










