ಮುಚ್ಚಿಲ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

0

ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಮುಚ್ಚಿಲ ಇದರ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು,! ಈ ಸಂದರ್ಭದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ನೆರೆವೇರಿಸಿದರು.