ಕೊಯಿಕುಳಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

0

ದುಗ್ಗಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ತಾರಾನಾಥ ನೀರಬಿದಿರೆ ಧ್ವಜಾರೋಹಣ ನೆರವೇರಿಸಿದರು.


ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.