














ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆ. ೯ ಮತ್ತು ೧೦ರಂದು ಎರಡು ದಿವಸಗಳ ಕಾಲ ನಡೆದ ಅಂತರಾಷ್ಟ್ರೀಯ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಜೋಶ್ವಾ ಎಚ್.ಜೆ. ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ, ಕುನಾಲ್ ಎನ್.ಎಲ್. ಕಟ ವಿಭಾಗದಲ್ಲಿ ಪ್ರಥಮ ಸ್ಥಾ?ನ, ಏಂಜಲ್ ಕಟ ವಿಭಾಗದಲ್ಲಿ ಪ್ರಥಮ ಸ್ಥಾ?ನ, ಆರ್ಯನ್ ಕೆ.ಎಸ್. ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ, ತಶ್ವಿಕ್ ಎಮ್. ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ, ಮನ್ವಿತ್ ಕುಮಾರ್ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ, ಚಿರಾಯು ಯು. ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ವೈಷ್ಣವ್ ಪಿ ಎನ್. ಕಟ ವಿಭಾಗದಲ್ಲಿ ತೃತೀಯ ಸ್ಥಾನ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ಮನೀಶ್ ಡಿ ಕೆ. ಕಟ ವಿಭಾಗದಲ್ಲಿ ತೃತೀಯ ಸ್ಥಾನ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ಹರಿವಂಶ್ ಡಿ ಕೆ. ಕಟ ವಿಭಾಗದಲ್ಲಿ ತೃತೀಯ ಸ್ಥಾನ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ಸಮ್ಯಕ್ ಎನ್.ಕೆ. ಕಟ ವಿಭಾಗದಲ್ಲಿ ತೃತೀಯ ಸ್ಥಾನ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ಶ್ರವಣ್ ಕೊಯಿಂಗೋಡಿ ಕಟ ವಿಭಾಗದಲ್ಲಿ ತೃತೀಯ ಸ್ಥಾನ, ಅತ್ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರೆಲ್ಲರು ಅಲರ್ಟ್ ಮಾರ್ಷಲ್ ಕರಾಟೆ ತರಗತಿಯ ಗುರುಗಳಾದ ಚಂದ್ರಶೇಖರ ಕನಕಮಜಲು ಇವರ ಶಿಷ್ಯಂದಿರು.










